ಜನತಾ ಕರ್ಫ್ಯೂಗೆ ಬೆಂಬಲ ಸೂಚಿಸಿದ ವಿದ್ಯಾಕಾಶಿಯ ಸಂಘ-ಸಂಸ್ಥೆಗಳು - Support for the Janata curfew in dharwad
ಜಗತ್ತಿನಾದ್ಯಂತ ಹರಡುತ್ತಿರುವ ಕೊರೊನಾ ವೈರಸ್ ಭೀತಿ ಹಿನ್ನೆಲೆ ಪ್ರಧಾನಿ ಮೋದಿ ಭಾನುವಾರ(ಮಾ. 22) ಬೆಳಗ್ಗೆಯಿಂದ ರಾತ್ರಿವರೆಗೆ ಕರೆ ನೀಡಿರುವ ಸ್ವಯಂಪ್ರೇರಿತ ಜನತಾ ಕರ್ಫ್ಯೂಗೆ ವಿದ್ಯಾಕಾಶಿ ಧಾರವಾಡದಲ್ಲಿ ಕಿರಾಣಿ ವರ್ತಕರ ಸಂಘ, ಬಟ್ಟೆ ವ್ಯಾಪಾರಿಗಳ ಸಂಘ, ವಾಣಿಜ್ಯೋದ್ಯಮ ಮಂಡಳಿಯಿಂದ ಬೆಂಬಲ ವ್ಯಕ್ತವಾಗಿದೆ. ಎಲ್ಲರೂ ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.