ಮುದ್ದೇಬಿಹಾಳ ಗಣೇಶ ನಿಮಜ್ಜನ ವೇಳೆ ಖಡ್ಗ ಪ್ರದರ್ಶಿಸಿದ ಜಿಪಂ ಉಪಾಧ್ಯಕ್ಷ.. - Prabhugowda desai sward show
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟದಲ್ಲಿ ಗಣೇಶ ನಿಮಜ್ಜನ ಮೆರವಣಿಗೆ ವೇಳೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಖಡ್ಗ ಪ್ರದರ್ಶನ ಮಾಡಿದ್ದಾರೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಪ್ರಭುಗೌಡ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.