ಕರ್ನಾಟಕ

karnataka

ETV Bharat / videos

ವಿಟಿಯು ಘಟಿಕೋತ್ಸವ: ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಮನದಾಳದ ಮಾತು - ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

By

Published : Apr 3, 2021, 10:31 PM IST

ಸವಾಲುಗಳನ್ನು ಅವಕಾಶಗಳನ್ನಾಗಿ ಹಾಗೂ ಅವಕಾಶಗಳನ್ನ ಹೊಸ ಪರಿಹಾರ ಮತ್ತು ಪರಿಕರಗಳನ್ನಾಗಿ ಬದಲಾಯಿಸುವ ಶಕ್ತಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇದೆ ಎಂದು ಪದ್ಮವಿಭೂಷಣ ಪುರಸ್ಕೃತರು ಹಾಗೂ ಭಾರತ ಸರ್ಕಾರದ ರಕ್ಷಣಾ ಇಲಾಖೆಯ ಮಾಜಿ ಸಲಹೆಗಾರರು ಡಾ. ವಿ. ಕೆ. ಆತ್ರೆ ಹೇಳಿದರು. ತಾಲೂಕಿನ ಪೀರನವಾಡಿ ಗ್ರಾಮದಲ್ಲಿರುವ ಡಾ. ಎಪಿಜೆ ಅಬ್ದುಲ್‌ ಕಲಾಂ ಸಭಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 20ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪದಕ ನೀಡಿ ಸನ್ಮಾನಿಸಲಾಯಿತು. ಮಂಗಳೂರಿನ ವಿದ್ಯಾರ್ಥಿನಿ ಅಸ್ಮತ್ ಶರ್ಮಿನ್ ಟಿ.ಎಸ್ ಅವರು 13 ಚಿನ್ನದ ಪದಕಗಳನ್ನು ಪಡೆದು ಮಿಂಚಿದರು.

ABOUT THE AUTHOR

...view details