ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ತಾಂತ್ರಿಕ ತೊಂದರೆ..ರೈತರ ಅಸಮಾಧಾನ - Dharwad News
ಧಾರವಾಡ: ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ನೂರಾರು ರೈತರ ಬೆಳೆಗಳು ಹಾನಿಯಾಗಿವೆ. ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದ್ದು, ಸಮೀಕ್ಷೆಗೆ ಅಡಚಣೆ ಉಂಟಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ.