ನಾಳೆಯಿಂದ ದೇವಾಲಯಗಳು ಓಪನ್... ಶ್ರೀಕನಕ ದುರ್ಗಮ್ಮ ದೇವಾಲಯದಲ್ಲಿ ಭರದ ಸಿದ್ಧತೆ - Bellary Temple Open News
ಬಳ್ಳಾರಿ ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನ ನಾಳೆ ತೆರೆಯಲಿದೆ. ಕೋವಿಡ್ - 19 ಮುಂಜಾಗ್ರತ ದೃಷ್ಟಿಯಿಂದ ದೇವಾಲಯದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.