ಕರ್ನಾಟಕ

karnataka

ETV Bharat / videos

ಬೀದರ್​​​ನಲ್ಲಿ ಬೈಕ್​​-ಟೆಂಪೋ ಡಿಕ್ಕಿ: ಯುವಕನಿಗೆ ಗಂಭೀರ ಗಾಯ - ROAD ACCIDENT IN BIDAR

By

Published : Jul 26, 2019, 5:49 AM IST

ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ಹಾಲಿನ ಡೈರಿ ಬಳಿ ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಹಳೆಂಬೂರ್ ಗ್ರಾಮದ ಪವನಕುಮಾರ್ ಎಂಬಾತ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

For All Latest Updates

ABOUT THE AUTHOR

...view details