ಬಿಜೆಪಿ ರಾಜ್ಯಾಧ್ಯಕ್ಷರ ತವರೂರಿನಲ್ಲಿ ಬಜೆಟ್ ಮೇಲಿದೆ ಅಪಾರ ನಿರೀಕ್ಷೆ! - ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಬಜೆಟ್ ನಲ್ಲಿ ಅಪಾರ ನಿರೀಕ್ಷೆ
ಮಾರ್ಚ್ 5 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲೆಯವರು.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಬಜೆಟ್ ನಲ್ಲಿ ಅಪಾರ ನಿರೀಕ್ಷೆ ಹೊಂದಿದ್ದಾರೆ.ಮಂಗಳೂರು ಜನತೆ ತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಿಸುತ್ತಿದ್ದು, ಕುಡಿಯುವ ನೀರಿಗೂ ಸಂಕಷ್ಟವಿದೆ.ಪ್ರವಾಸೋದ್ಯಮ, ಮೀನುಗಾರಿಕೆ ಅಭಿವೃದ್ಧಿಗೆ ಯೋಜನೆ ನಿರೀಕ್ಷಿಸಲಾಗಿದೆ.