ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಹೊಸ ಅಧ್ಯಾಯ ಬರೆದಿದೆ: ಅಶ್ವಿನಿ ಶಂಕರ್ - ಬಿಜೆಪಿ ಮುಖಂಡರಾದ ಅಶ್ವಿನಿ ಶಂಕರ್
2019ರ ಉಪಚುನಾವಣೆಯಲ್ಲಿ ಜೆಪಿ ಅತೀ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಹೊಸ ಅಧ್ಯಾಯ ಬರೆದಿದೆ ಎಂದು ಬಿಜೆಪಿ ಮಹಿಳಾ ಮುಖಂಡರಾದ ಅಶ್ವಿನಿ ಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜನರಿಗೆ ಉತ್ತಮ ಆಡಳಿತ ನೀಡಲಿದ್ದು, ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದೆ ಎಂದರು. ಅಶ್ವಿನಿ ಶಂಕರ್ ಈಟಿವಿ ಭಾರತ್ನೊಂದಿಗೆ ಮಾತನಾಡಿದ್ದು, ಹತ್ತು ಹಲವು ವಿಚಾರಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.