ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ: ಕಳಸ-ಹೊರನಾಡು ಸಂಪರ್ಕ ಕಡಿತ - ಕಳಸ-ಹೊರನಾಡು ಸಂಪರ್ಕ ಕಡಿತ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮಲೆನಾಡು ಮತ್ತು ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಆರ್ಭಟದಿಂದ ಕಳಸ ಮುಖ್ಯ ರಸ್ತೆಯಲ್ಲಿರುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ.