ಕೇಂದ್ರ ಬಜೆಟ್ ಬಂಡವಾಳಶಾಹಿಗಳಿಗೆ ಪೂರಕವಾಗಿದೆ: ಮಾರುತಿ ಮಾನ್ಪಡೆ
ಕಲಬುರಗಿ: 2020-21ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಕಲಬುರಗಿ ಜನತೆ ಮಾತನಾಡಿದ್ದು, ಸಾಮಾನ್ಯ ಜನರನ್ನು ಪರಿಗಣನೆಗೆ ತೆಗೆದುಕೊಳ್ಳದೆ ಕಾರ್ಪೋರೇಟ್ ಸಂಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಾಗಿದೆ ಎಂದು ಜಿಲ್ಲೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.