ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಮಾಡ್ಕೊಂಡಿರಬಹುದು: ರೇವಣ್ಣ - ಲೆಟೆಸ್ಟ್ ಹೆಚ್ ಡಿ ರೇವಣ್ಣ ನ್ಯೂಸ್
ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದ ಅಂತ ಅಪಪ್ರಚಾರ ಮಾಡಲಾಗುತ್ತಿದೆ. ಒಳ ಒಪ್ಪಂದ ಮಾಡಿಕೊಳ್ಳುವ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಮಾಡ್ಕೊಂಡಿರಬಹುದು ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ, ನಾವು ಯಾವತ್ತೂ ಬಿಜೆಪಿಯವರ ಮನೆ ಬಾಗಿಲು ತಟ್ಟಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ನಮ್ ಜೊತೆ ಇದ್ದಾರೆ. ಅದ್ರ ಬಗ್ಗೆ ಎರಡು ಮಾತಿಲ್ಲ ಎಂದರು.