ತಮ್ಮ ಕಷ್ಟ ಪರಿಹರಿಸುವಂತೆ ಹಾಸನಾಂಬೆಗೆ ಬಗೆ ಬಗೆಯಾಗಿ ಪತ್ರ ಬರೆದ ಭಕ್ತರು! - devotees who wrote to Hasanambe to solve their difficulties
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರಣಿಸೋ ಹಾಸನಾಂಬ ಜಾತ್ರಾ ಮಹೋತ್ಸವ ಮುಕ್ತಾಯಗೊಂಡಿದೆ. ಹಾಸನಾಂಬೆ ದರ್ಶನಕ್ಕಾಗಿ ರಾಜ್ಯ, ಹೊರ ರಾಜ್ಯಗಳಿಂದ ಅನೇಕ ಭಕ್ತರು ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ದೇವಿಯ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಹುಂಡಿಯಲ್ಲಿ ಕೆಲ ಭಕ್ತರು ತಮ್ಮ ಕೋರಿಕೆ ಈಡೇರಿಸುವಂತೆ ಬರೆದ ಪತ್ರಗಳು ಹಾಸ್ಯಾಸ್ಪದವಾಗಿವೆ.