ಮತ ಎಣಿಕೆ ಕಾರ್ಯದಲ್ಲಿ ಯಾವುದೇ ತೊಂದರೆ ಇಲ್ಲ: ಮಂಜುನಾಥ್ ಪ್ರಸಾದ್ - bbmp commissioner manjunath prasad
ಬೆಂಗಳೂರು: ಆರ್.ಆರ್. ನಗರ ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಈಟಿವಿ ಭಾರತ ಜೊತೆ ಸದ್ಯದ ಸ್ಥಿತಿಗತಿ ಕುರಿತು ಮಾಹಿತಿ ನೀಡಿದ್ದಾರೆ. ಮತ ಎಣಿಕೆ ಕಾರ್ಯ ಸರಾಗವಾಗಿ ನಡೆಯುತ್ತಿದ್ದು, ಈವರೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ ಎಂದು ತಿಳಿಸಿದರು.