ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರಿಗೆ ತಟ್ಟದ ಭಾರತ್​ ಬಂದ್​ ಬಿಸಿ - chickmagaluru latest news

By

Published : Jan 8, 2020, 12:01 PM IST

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್​ ಬಂದ್​​ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ 4 ಗಂಟೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ ಮಾಡಿದೆ. ಎಲ್ಲಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದು, ಎಂದಿನಂತೆ ಎಲ್ಲಾ ವಾಹನಗಳು ಸಂಚಾರ ಆರಂಭ ಮಾಡಿದೆ. ಎಲ್ಲಾ ಸಿಬಂದ್ದಿ ಕರ್ತವ್ಯಕ್ಕೆ ಹಾಜರಾಗಿದ್ದು, ಮುಷ್ಕರದ ಬಿಸಿ ಚಿಕ್ಕಮಗಳೂರಿನಲ್ಲಿ ಇಲ್ಲ ಎಂದು ಹೇಳಬಹುದಾಗಿದೆ. ಈ ಕುರಿತು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಿಂದಲೇ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ.

ABOUT THE AUTHOR

...view details