ನೈಟ್ ಕರ್ಪ್ಯೂನಿಂದ ಸಾರಿಗೆ ವ್ಯವಸ್ಥೆ ಮೇಲೆ ಯಾವುದೇ ವ್ಯತ್ಯಯ ಆಗುವುದಿಲ್ಲ: ಲಕ್ಷ್ಮಣ ಸವದಿ - ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ
ಬೆಳಗಾವಿ: ಇಂಗ್ಲೆಂಡ್ನಲ್ಲಿ ಕೊರೊನಾ ವೈರಸ್ ರೂಪಾಂತರಗೊಂಡಿರುವ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೈಟ್ ಕರ್ಪ್ಯೂನಿಂದ ಸಾರಿಗೆ ವ್ಯವಸ್ಥೆ ಮೇಲೆ ಯಾವುದೇ ವ್ಯತ್ಯಯ ಆಗುವುದಿಲ್ಲ. ಸಂಚಾರ ವ್ಯತ್ಯಯ ಆಗದಂತೆ ನಿಗಾವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾಹಿತಿ ತಿಳಿಸಿದ್ದಾರೆ.