ಕರ್ನಾಟಕ

karnataka

ETV Bharat / videos

ಮೊಬೈಲ್ ಅಂಗಡಿಯಲ್ಲಿ ಕಳ್ಳತನ : ಸಿಸಿಟಿವಿಯಲ್ಲಿ ಖದೀಮನ ಕೃತ್ಯ ಸೆರೆ - ಮೈಸೂರಿನ ಮೊಬೈಲ್ ಅಂಗಡಿಯಲ್ಲಿ ಕಳ್ಳತನ

By

Published : Jan 27, 2022, 5:47 PM IST

ಮೈಸೂರು: ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬುಧವಾರ(26) ಮಧ್ಯರಾತ್ರಿ ವಿದ್ಯಾರಣ್ಯಪುರಂನಲ್ಲಿರುವ ಮಾರುತಿ ಇನ್ಫೋಟೆಕ್ ಮೊಬೈಲ್ ಅಂಗಡಿಗೆ ನುಗ್ಗಿದ ಖದೀಮ ಹಣ, ಬೆಲೆ ಬಾಳುವ ಮೊಬೈಲ್​ ಫೋನ್​ಗಳನ್ನು ಕಳ್ಳತನ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಅಂಗಡಿ ಮಾಲೀಕ ವಿದ್ಯಾರಣ್ಯಪುರಂ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details