ಮೂರನೇ ಹಂತದ ಲಾಕ್ಡೌನ್: ವಿಜಯಪುರದಲ್ಲಿ ಕೊಂಚ ರಿಲ್ಯಾಕ್ಸ್ - ವಿಜಯಪುರ
ಕಳೆದ 40 ದಿನಗಳಿಂದ ಲಾಕ್ ಡೌನ್‌ನಿಂದ ಮನೆಯಲ್ಲಿದ್ದ ಗುಮ್ಮಟನಗರಿ ಜನತೆಯಲ್ಲಿ ಮೂರನೇ ಹಂತದ ಲಾಕ್ ಡೌನ್ ಕೊಂಚ ಮಟ್ಟಿಗೆ ರಿಲ್ಯಾಕ್ಸ್ ಮೂಡಿಸಿದೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‌ಗಳನ್ನು ಹೊರತುಪಡಿಸಿ ಸಾರ್ವಜನಿಕ ಸಂಚಾರ ಹಾಗೂ ಅಂಗಡಿ ಮುಂಗಟ್ಟು ಆರಂಭಕ್ಕೆ ಜಿಲ್ಲಾಡಳಿತ ಅನುಮತಿಸಿದೆ.ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ವಿವರ ನೀಡಿದ್ದಾರೆ.