ಮನೆಯ ಮೇಲ್ಛಾವಣಿ ಕುಸಿದು ಮೂವರ ದುರ್ಮರಣ: ಘಟನಾ ಸ್ಥಳದಿಂದ ಪ್ರತ್ಯಕ್ಷ ವರದಿ - roof collapse in Koppal
ಕೊಪ್ಪಳದ ಯಲಮಗೇರಾ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ ಮೂರು ಗಂಟೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ಅಸುನೀಗಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ.