ರಾಜ್ಯ ಬಜೆಟ್: ಹಿರಿಯ ನಾಗರಿಕರ ನಿರೀಕ್ಷೆಗಳೇನು..? - ಬಜೆಟ್ ಲೆಟೆಸ್ಟ್ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಯಾವ ಕ್ಷೇತ್ರಕ್ಕೆ ಮನ್ನಣೆ ಕೊಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಬಜೆಟ್ ಕುರಿತು ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸಾಕಷ್ಟು ನಿರೀಕ್ಷೆ ಹೊಂದಿದ್ದು, ಅವರ ಅನುಭವಿಸುತ್ತಿರುವ ಸಮಸ್ಯೆಗಳು ಹಾಗೂ ಯಾತನೆಗಳನ್ನು ಮಹಿಳೆಯರೇ ಈಟಿವಿ ಭಾರತ್ ಜೊತೆ ಹಂಚಿಕೊಂಡಿದ್ದಾರೆ.