ಜನತಾ ಕರ್ಫ್ಯೂಗೆ ನಮೋ ಎಂದ ಹಾವೇರಿ ಜನತೆ... ಮುಖ್ಯರಸ್ತೆಗಳು ಸಂಪೂರ್ಣ ಬಂದ್ - janta curfew in haveri
ಹಾವೇರಿ: ಕೊರೊನಾ ತಡೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಹಾವೇರಿ ಜಿಲ್ಲೆಯಾದ್ಯಂತ ಬಾರಿ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯ ಪ್ರಮುಖ ನಗರಗಳು, ಪಟ್ಟಣಗಳು ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಎಲ್ಲ ವ್ಯಾಪಾರ ವಹಿವಾಟುಗಳು ಸಂಪೂರ್ಣವಾಗಿ ಸ್ತಬ್ಧವಾಗಿವೆ.