ಶಿವಮೊಗ್ಗದಲ್ಲಿ ರೈತರಿಂದ ಟ್ರ್ಯಾಕ್ಟರ್ ರ‍್ಯಾಲಿ: ಪ್ರತ್ಯಕ್ಷ ವರದಿ - Tractor Rally in Shimoga
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸುತ್ತಿದ್ದು, ಇದನ್ನು ಬೆಂಬಲಿಸಿರುವ ಶಿವಮೊಗ್ಗ ರೈತರು ಸಹ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿದರು. ಈ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ.