ಕೋವಿಡ್-19 ಎಫೆಕ್ಟ್: ಹುಬ್ಬಳ್ಳಿಯಲ್ಲಿ ಸಪ್ಪೆಯಾದ ರಂಜಾನ್ ಹಬ್ಬದ ಖರೀದಿ ಭರಾಟೆ - ರಂಜಾನ್ ಮಾರುಕಟ್ಟೆ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್ ಆಚರಣೆಗೂ ಕೊರೊನಾ ವೈರಸ್ ಪೆಟ್ಟು ನೀಡಿದ್ದು, ಸೋಂಕು ಹರಡುವ ಭೀತಿಯಿಂದ ಜನ ಮನೆಯಿಂದ ಹೊರಬರುತ್ತಿಲ್ಲ. ರಂಜಾನ್ ಮಾಸಾಚರಣೆಯಲ್ಲಿ ಸದಾ ಜನ ಜಂಗುಳಿಯಿಂದ ಕೂಡಿದ್ದ ಹುಬ್ಬಳ್ಳಿಯ ಮಾರುಕಟ್ಟೆಯ ಪರಿಸ್ಥಿತಿಗೆ ಹೇಗಿದೆ ಅನ್ನೋದನ್ನ ತೋರಿಸ್ತೀವಿ ನೋಡಿ.