ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರ ತವರಲ್ಲೇ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ? - Gadag illegal soil Mining
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರ ತವರು ಜಿಲ್ಲೆಯಲ್ಲೇ ಅಧಿಕೃತ ಪರವಾನಿಗೆ ಪಡೆದು ಸಕ್ರಮದ ಹೆಸರಿನಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಅಕ್ರಮವನ್ನು ಮಟ್ಟ ಹಾಕಲು ಗಣಿ ಇಲಾಖೆ ಅಧಿಕಾರಿಗಳು ಯಾವೆಲ್ಲಾ ಕ್ರಮ ಕೈಗೊಂಡಿದ್ದಾರೆ ಎನ್ನುವ ಕುರಿತ ಮಾಹಿತಿ ಇದು.