ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - trafficking of cow illegally in kumuta
🎬 Watch Now: Feature Video
ಕಾರವಾರ: ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರನ್ನು ಕಂಡೊಡನೆ ಖದೀಮರು ಪರಾರಿಯಾಗಿರುವ ಘಟನೆ ಕುಮಟಾ ಪಟ್ಟಣದ ಇಂಡಸ್ಟ್ರಿಯಲ್ ಏರಿಯಾದಲ್ಲಿ ತಡರಾತ್ರಿ ನಡೆದಿದೆ. ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
TAGGED:
trafficking of cow illegally