ಮುಷ್ಕರ ಅಂತ್ಯ: ಬಸ್ ಸಂಚಾರದಿಂದ ನಿಟ್ಟುಸಿರು ಬಿಟ್ಟ ಪ್ರಯಾಣಿಕರು - karnataka bus start from kegeri, athibele, Banashankari
ಸಾರಿಗೆ ನೌಕರರ ಮುಷ್ಕರ ಅಂತ್ಯಗೊಂಡ ಹಿನ್ನೆಲೆ ನಾಲ್ಕು ದಿನಗಳ ಬಳಿಕ ಬಸ್ ಸಂಚಾರ ಆರಂಭವಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದತ್ತ ನಿಧಾನವಾಗಿ ಬಸ್‌ಗಳು ಬರಲಾರಂಭಿಸಿದ್ದು, ಹೈರಾಣಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಅತ್ತಿಬೆಲೆ, ಚಂದಾಪುರ, ಕೆಂಗೇರಿ, ಬನಶಂಕರಿ ಸೇರಿದಂತೆ ವಿವಿಧ ಮಾರ್ಗಗಳ ಬಸ್ ಸಂಚಾರ ಆರಂಭವಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.