ಸಿಡಿಲಿನ ಅಬ್ಬರಕ್ಕೆ ಹೊತ್ತಿ ಉರಿದ ತೆಂಗಿನ ಮರ
ಸಿಡಿಲಿನ ಅಬ್ಬರಕ್ಕೆ ತೆಂಗಿನಮರ ಒಂದು ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಭಾರಿ ಮಳೆಯಿಂದಾಗಿ ತೆಂಗಿನ ಮರ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಇದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿತ್ತು.