ಕರ್ನಾಟಕ

karnataka

ETV Bharat / videos

ತುಮಕೂರು ಜಿಲ್ಲೆಯಲ್ಲಿ 113ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ - ಕಲ್ಪತರು ನಾಡು ತುಮಕೂರು ಜಿಲ್ಲೆ ಕೊರೊನಾ ಪ್ರಕರಣ

By

Published : Jul 1, 2020, 8:37 AM IST

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 113ಕ್ಕೆ ಏರಿಕೆಯಾಗಿದ್ದು, 39 ಮಂದಿ ಈಗಾಗಲೇ ಸಂಪೂರ್ಣ ಗುಣಮುಖರಾಗಿದ್ದಾರೆ. ಇನ್ನೂ 68 ಮಂದಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಇಬ್ಬರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. 10 ವರ್ಷದೊಳಗಿನ ಮೂವರು ಬಾಲಕರು ಸೋಂಕಿಗೆ ಒಳಗಾಗಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಮಹಿಳೆಯೊಬ್ಬರಿಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯವನ್ನು ಸೀಲ್​​​ಡೌನ್ ಮಾಡಲಾಗಿದೆ. ಕೊರೊನಾ ಮಾಹಿತಿ ಕುರಿತಂತೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್​ ಥ್ರೂ ಇಲ್ಲಿದೆ..

ABOUT THE AUTHOR

...view details