ಕರ್ನಾಟಕ

karnataka

ETV Bharat / videos

ಪರಸ್ಪರ ಹೊಡೆದಾಡಿಕೊಂಡ ಎರಡು ಕುಟುಂಬಗಳು.. ಮಾಜಿ ಪುರಸಭೆ ಉಪಾಧ್ಯಕ್ಷನ ದರ್ಪ! - latest street fight news

By

Published : May 4, 2020, 5:19 PM IST

ನಿವೇಶನ ಹಂಚಿಕೆ ವಿಚಾರದಲ್ಲಿ ಎರಡು ಕುಟುಂಬಗಳು ಪರಸ್ವರ ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದಲ್ಲಿ ನಡೆದಿದೆ. ಹುಣಸೂರು ಪುರಸಭೆ ಮಾಜಿ ಉಪಾಧ್ಯಕ್ಷ ಶಿವರಾಜ್, ರೌಡಿಯಂತೆ ವರ್ತಿಸಿ ರಾಘವೇಂದ್ರ, ಚೆನ್ನಪ್ಪ, ರೇಣುಕಮ್ಮ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾನೆ. ಶಿವರಾಜ್​ಗೆ ಪತ್ನಿ, ಮಗಳು, ಅಳಿಯ, ಅಣ್ಣನ ಮಗ ಸಾಥ್ ನೀಡಿದ್ದಾರೆ. ವಿಷಯ ತಿಳಿದ ಹುಣಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ABOUT THE AUTHOR

...view details