ಹಾವೇರಿಯಲ್ಲಿ ಮತ್ತಿಬ್ಬರಿಗೆ ಕೊರೊನಾ.. 23ರಲ್ಲಿ 21 ಮಂದಿ ಡಿಸ್ಚಾರ್ಜ್!! - Haveri District hospital
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ತ್ರಿಶತಕದ ಗಡಿ ದಾಟಿದೆ. ಇನ್ನೂ ಹಾವೇರಿಯ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಎಲ್ಲಾ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಆದರೆ ಇಂದು ಮತ್ತೆರಡು ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.