ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ- ಡಿಸಿಯಿಂದ ಸಂಪೂರ್ಣ ಮಾಹಿತಿ - ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ
ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಈಟಿವಿ ಭಾರತ್ಗೆ ಮಾಹಿತಿ ನೀಡಿದ್ದಾರೆ.