ಉಮೇಶ್ ಕತ್ತಿಗೆ ಒಲಿಯುತ್ತಾ ಸಚಿವ ಸ್ಥಾನ? ಸಿಎಂ ಜತೆಗಿನ ಮಾತುಕತೆ ಬಳಿಕ ಉಮೇಶ್ ಫುಲ್ ಖುಷ್..! - umesh katti politics news update
ಮೈತ್ರಿ ಸರ್ಕಾರ ಪತನದ ಬಳಿಕ ಬಿಜೆಪಿ ಸರ್ಕಾರ ರಚನೆಯಾದ್ರೂ ಪಕ್ಷದಲ್ಲಿ ಭಿನ್ನಮತ ಶಮನವಾಗಿಲ್ಲ. ಸಚಿವ ಸಂಪುಟ ರಚನೆಯಾದ ದಿನದಿಂದ ಸರ್ಕಾರದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿವೆ. ಸಚಿವ ಸ್ಥಾನ ಸಿಗದಿದ್ದಕ್ಕೆ ನಾಯಕರು ಬಂಡಾಯವೆದ್ದಿದ್ದು ಸ್ವಪಕ್ಷೀಯರ ವಿರುದ್ದವೇ ತಿರುಗಿ ಬಿದ್ದಿದ್ದಾರೆ.