ಕರ್ನಾಟಕ

karnataka

ETV Bharat / videos

ಅರಣ್ಯದಲ್ಲಿ ಪತ್ತೆಯಾಯ್ತು ಅಪರಿಚಿತ ವ್ಯಕ್ತಿ ಶವ... ಪೊಲೀಸ್​ರಿಂದ ಭೇಟಿ,ಪರಿಶೀಲನೆ - ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಭೇಟಿ

By

Published : Mar 19, 2020, 4:14 AM IST

ಹಾಸನ ತಾಲ್ಲೂಕಿನ ಬೊಮ್ಮೇನಹಳ್ಳಿ ಬಳಿಯ ಅರಣ್ಯದಲ್ಲಿ 35 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಅರಣ್ಯದೊಳಗೆ ಬಿಸಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details