ಕರ್ನಾಟಕ

karnataka

ETV Bharat / videos

ಅಕ್ರಮ ತಡೆಗೆ ಜಿಲ್ಲಾಡಳಿತ ವಿಫಲ..? ಜಿಲ್ಲೆಯಾದ್ಯಂತ ಖಾಕಿ ಕಟ್ಟೆಚ್ಚರ

By

Published : Nov 28, 2019, 12:05 AM IST

ಉಪ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕೇವಲ ಆಯಾಯ ಕ್ಷೇತ್ರಗಳಲ್ಲಿ ಅಷ್ಟೇ ಅಲ್ಲದೆ ಇಡೀ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಪಾರದರ್ಶಕವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚೆಕ್​ ಪೋಸ್ಟ್​ ಸೇರಿದಂತೆ ಹಲವೆಡೆ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದೆ. ಆದ್ರೆ, ಈ ಒಂದು ಕ್ಷೇತ್ರದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗದೆ ಇರೋದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ABOUT THE AUTHOR

...view details