ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳ ಪ್ರತಿಕ್ರಿಯೆ - vachanananda shri
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಲಾಗಿದ್ದು, ಇಂದು ಪಾದಯಾತ್ರೆಯ ಸಮಾರೋಪ ಸಮಾರಂಭ ನಡೆಯಿತು. ಯಾವುದಕ್ಕಾಗಿ, ಎಂದಿನಿಂದ, ಯಾವೆಲ್ಲಾ ರೀತಿಯಲ್ಲಿ ಸಮುದಾಯದ ಹೋರಾಟ ನಡೆದುಕೊಂಡು ಬಂದಿದೆ ಮತ್ತು ಮುಂದೆ ಇವರ ನಡೆ ಏನಿದೆ ಎಂಬುದರ ಕುರಿತು ವೇದಿಕೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.