ಕರ್ನಾಟಕ

karnataka

ETV Bharat / videos

ವೈಕುಂಠ ಏಕಾದಶಿ: ವೆಂಕಟೇಶ್ವರನ ದರ್ಶನ ಪಡೆದ ಭಕ್ತರು - ವೈಕುಂಠ ಏಕಾದಶಿ ಹಿನ್ನೆಲೆ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

By

Published : Jan 6, 2020, 5:46 PM IST

ಧಾರವಾಡ: ವೈಕುಂಠ ಏಕಾದಶಿ ಹಿನ್ನೆಲೆ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ‌ ಜರುಗಿತು. ಹೀಗಾಗಿ ಭಕ್ತರು ಸಾಲು ಸಾಲಾಗಿ ನಿಂತು ದೇವರ ದರ್ಶನ ಪಡೆದರು.

ABOUT THE AUTHOR

...view details