ತುಮಕೂರಿನ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ - tumkuru latest news
ತುಮಕೂರಿನ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಪರಿಶಿಷ್ಟ ಪಂಗಡದ ಪದಾಧಿಕಾರಿಗಳು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಿದರು. ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪರಿಶಿಷ್ಟ ಪಂಗಡದ ಕಾರ್ಯಕಾರಿ ಸಮಿತಿಯವರು ಭಾಗಿಯಾಗಿದ್ದರು.