ಮೈಸೂರು; 45 ಸಾವಿರ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ - Vasectomy surgery for 45 thousand street dogs in Mysore
ಮೈಸೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ 45 ಸಾವಿರ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಸುರೇಶ್ ಅವರು ಈಟಿವಿ ಭಾರತಕ್ಕೆ ವಿವರಿಸಿದರು.