ಕರ್ನಾಟಕ

karnataka

ETV Bharat / videos

ಆಟೋ ಚಾಲಕನ ಎಡವಟ್ಟಿನಿಂದ ನಡೀತು ಭೀಕರ ಸರಣಿ ಅಪಘಾತ: ಸಿಸಿಟಿವಿ ವಿಡಿಯೋ - ಆಟೋ ಚಾಲಕನ ಎಡವಟ್ಟು

By

Published : Jan 27, 2021, 7:03 PM IST

ಬೆಂಗಳೂರು: ಆಟೋ ಚಾಲಕ ಮಾಡಿದ ಎಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ ಸರಣಿ ಅಪಘಾತ ನಡೆದಿದ್ದು, ಇದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ಆಟೋ, ಫ್ಯಾಸಿನೋ ಮತ್ತು ಬೈಕ್​ ನಡುವೆ ಅಪಘಾತವಾಗಿದೆ. ಸೋಮವಾರ ರಾತ್ರಿ ಮೂರೂ ದಿಕ್ಕಿನಿಂದ ವಾಹನಗಳು ಆಗಮಿಸಿದ್ದು, ಈ ದುರ್ಘಟನೆ ನಡೆದಿದೆ. ಓರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಮೂರು ವಾಹನ ನುಜ್ಜುಗುಜ್ಜಾಗಿವೆ. ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details