ಹೆಬ್ಬಾವು ಬೇಟೆಯಾಡಿದ ಹುಲಿ - ವೈರಲ್ ವಿಡಿಯೋ - Tiger Hunts Python Mysuru
ಮೈಸೂರು : ಹೆಚ್.ಡಿ. ಕೋಟೆ ತಾಲೂಕಿನ ಅಂತರಸಂತೆ ಅರಣ್ಯ ವಲಯದಲ್ಲಿ ಹುಲಿಯೊಂದು ಹೆಬ್ಬಾವನ್ನು ಬೇಟೆಯಾಡಿದ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೆಚ್.ಡಿ. ಕೋಟೆ ತಾಲೂಕಿನ ಅಂತರಸಂತೆ ಅರಣ್ಯ ವಲಯದ ನಾಗರಹೊಳೆ ಕಾಕನಕೋಟೆಯಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರು ಹುಲಿ ಹೆಬ್ಬಾವನ್ನು ಬೇಟೆಯಾಡಿದ ಅಪರೂಪದ ದೃಶ್ಯ ಸೆರೆ ಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
Last Updated : Mar 16, 2021, 8:58 AM IST