ಕರ್ನಾಟಕ

karnataka

ETV Bharat / videos

ಹುಬ್ಬಳ್ಳಿಯಲ್ಲಿ ವಿದ್ಯಾಗಮ ತರಗತಿ ಶುರು: ಮಕ್ಕಳಿಗೆ ಹೂಗುಚ್ಚ ನೀಡಿ ಸ್ವಾಗತಿಸಿದ ಶಿಕ್ಷಕರು - ಹುಬ್ಬಳ್ಳಿ ವಿದ್ಯಾಗಮ ಸುದ್ದಿ

By

Published : Jan 1, 2021, 5:50 PM IST

ಹುಬ್ಬಳ್ಳಿ: ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ವಿದ್ಯಾಗಮ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಅನುಸಾರ ಮಕ್ಕಳಿಗೆ ಹೂ ಗುಚ್ಛ, ಸಿಹಿ ನೀಡಿ ಶಿಕ್ಷಕರು ಬರಮಾಡಿಕೊಂಡರು.

ABOUT THE AUTHOR

...view details