ಕರ್ನಾಟಕ

karnataka

ETV Bharat / videos

ವಿಜಯಪುರ: ಕೊರೊನಾ ಕರಿಛಾಯೆಗೆ ಗುಮ್ಮಟ ನಗರಿ ಸ್ತಬ್ಧ - corona effect

By

Published : Mar 25, 2020, 8:49 AM IST

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಕೂರೊನಾ ಕಾವು ಹೆಚ್ಚಾಗಿದ್ದು, ಜಿಲ್ಲಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಜಿಲ್ಲೆಯ ಬಹುತೇಕ ಖಾಸಗಿ ಸಂಸ್ಥೆಗಳು ಸ್ತಬ್ಧವಾಗಿದ್ದು, ಜಿಲ್ಲಾಧಿಕಾರಿ ವೈಎಸ್ ಪಾಟೀಲ ಜಿಲ್ಲೆಯಲ್ಲಿ 9 ತುರ್ತು ಇಲಾಖೆ ಹೊರತುಪಡಿಸಿ ಉಳಿದ ಎಲ್ಲ ಸರ್ಕಾರಿ ಕಚೇರಿಗೆ ರಜೆ ಘೋಷಣೆ ಮಾಡಿದ್ದಾರೆ.

ABOUT THE AUTHOR

...view details