ಕರ್ನಾಟಕ

karnataka

ETV Bharat / videos

ಅಮೂಲ್ಯ ಹಿಂದಿರುವ ಶಕ್ತಿಗಳ ವಿರುದ್ಧ ಎನ್​​ಐಎ ತನಿಖೆಗೆ ವಿಹೆಚ್​ಪಿ​, ಬಜರಂಗದಳ ಆಗ್ರಹ - ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಬಂಧನ

By

Published : Feb 21, 2020, 6:19 PM IST

ಮಂಗಳೂರು: ಬೆಂಗಳೂರಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಸಮಾವೇಶದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಅಮೂಲ್ಯ ಹಿಂದಿರುವ ಶಕ್ತಿಗಳ ಬಗ್ಗೆ ಎನ್‌ಐಎ ತನಿಖೆಯಾಗಲಿ ಎಂದು ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್ ಒತ್ತಾಯಿಸಿದ್ದಾರೆ. ಇದರ ಹಿಂದೆ ಭಯೋತ್ಪಾದಕರ ಕೈವಾಡವಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿದ ಅವರು, ಕೂಡಲೇ ತನಿಖೆಯಾಗಲಿ ಎಂದು ಆಗ್ರಹಿಸಿದರು.

ABOUT THE AUTHOR

...view details