ಪೇಜಾವರ ಶ್ರೀಗಳ ಅಂತಿಮ ದರ್ಶನ: ಪೊಲೀಸ್ರಿಂದ ಬಿಗಿ ಬಂದೋಬಸ್ತ್ - ವಿಶ್ವೇಶತೀರ್ಥ ಸ್ವಾಮೀಜಿ ಅಂತಿಮ ದರ್ಶನ
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರಿಗೆ ಪೇಜಾವರ ಶ್ರೀಗಳ ಅಂತಿಮ ದರ್ಶನದ ಸಿದ್ಧತೆ ಮಾಡಲಾಗಿದ್ದು, ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ಸ್ವತಃ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಸೆಪಟ್ ಅವರೊಂದಿಗಿನ ಚಿಟ್ಚಾಟ್ ಇಲ್ಲಿದೆ ನೋಡಿ.