ಕರ್ನಾಟಕ

karnataka

ETV Bharat / videos

ಉತ್ತರ ಕನ್ನಡದಲ್ಲಿ ಕೊರೊನಾ ಆರ್ಭಟ: ಸ್ವಯಂಪ್ರೇರಿತ ಲಾಕ್​​ಡೌನ್​​ಗೆ ಮುಂದಾದ ವ್ಯಾಪಾರಸ್ಥರು - ಸ್ವಯಂಪ್ರೇರಿತ ಲಾಕ್​ಡೌನ್​ಗೆ ಮುಂದಾದ ವ್ಯಾಪಾರಸ್ಥರು

By

Published : Jul 10, 2020, 8:31 PM IST

ಕಾರವಾರ: ಉತ್ತರ ಕನ್ನಡದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದೆ. ಎರಡು ವಾರದಲ್ಲಿಯೇ 300ಕ್ಕೂ ಅಧಿಕ ಪ್ರಕರಣಗಳು ದಾಖಲಾದ ಕಾರಣ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಲಾಕ್​​​ಡೌನ್​​​ಗೆ ಮುಂದಾಗಿರುವ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನದ ಬಳಿಕ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ...

ABOUT THE AUTHOR

...view details