ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಪ್ರಮೋದ್ ಮಧ್ವರಾಜ್ - undefined
ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮಲ್ಪೆಯಲ್ಲಿ ಮತದಾನ ಮಾಡಿದ್ರು. ಇಲ್ಲಿನ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆ ಸಂಖ್ಯೆ 169 ರಲ್ಲಿ ಕುಟುಂಬ ಸಮೇತರಾಗಿ ಬಂದು ಅವರು ಹಕ್ಕು ಚಲಾಯಿಸಿದರು. ಮತದಾನಕ್ಕೂ ಮುನ್ನ ಅವರು ಸರತಿ ಸಾಲಲ್ಲೇ ನಿಂತಿದ್ದ ದೃಶ್ಯ ಕಂಡುಬಂತು.