ಕರ್ನಾಟಕ

karnataka

ETV Bharat / videos

ಪ್ಲಾಸ್ಟಿಕ್​ ನಿಷೇಧಕ್ಕೆ ಗ್ರಾಮ ಪಂಚಾಯತ್ ಪಣ​... ಪೇಪರ್​, ಬಟ್ಟೆ ಬ್ಯಾಗ್​ ಬಳಕೆಗೆ ಒತ್ತು ​ - ಗ್ರಾಮ ಪಂಚಾಯತ್​

By

Published : Sep 30, 2019, 12:53 PM IST

ಬೆಂಗಳೂರು: ರಾಜ್ಯಾದ್ಯಂತ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಿದ್ದರೂ ಅದರ ಬಳಕೆ ಇನ್ನೂ ಕಡಿಮೆಯಾಗಿಲ್ಲ. ಇಂದು ಎಲ್ಲೆಂದರಲ್ಲಿ ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳ ಜೀವಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಹಾವಳಿ ಹೆಚ್ಚಾಗಿದೆ. ಇದನ್ನು ನಿಷೇಧಿಸುವಲ್ಲಿ ಬಿಬಿಎಂಪಿ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಕ್ಕೆ ಇಲ್ಲೊಂದು ಗ್ರಾಮ ಪಂಚಾಯತ್​ ಪಣ ತೊಟ್ಟಿದೆ. ಅಂಗಡಿ, ಹೋಟೆಲ್ ಮಾಲೀಕರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.

ABOUT THE AUTHOR

...view details