ಚಿಕಾಲಗುಡ್ಡ ಗ್ರಾಮದ 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು - water rushed to more than 10 homes
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಚಿಕಾಲಗುಡ್ಡ ಗ್ರಾಮದ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಪರಿಣಾಮ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಸೋಯಾಬಿನ್ ಬೆಳೆ ಹಾಗೂ ದವಸ ಧಾನ್ಯಗಳು ನೀರುಪಾಲಾಗಿದ್ದು, ರೈತರು ಈ ಕುಂಭದ್ರೋಣ ಮಳೆಯಿಂದಾಗಿ ಬೇಸತ್ತಿದ್ದಾರೆ.