ಕರ್ನಾಟಕ

karnataka

ETV Bharat / videos

ಡಿಕೆಶಿ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡಬಾರದು: ಸಚಿವ ಆರ್​. ಅಶೋಕ್​ - karnataka politics news

By

Published : Sep 19, 2019, 11:58 PM IST

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್​ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ ಜೈಲಿಗೆ ಹೋಗಿದ್ದೆವು. ಕಾಂಗ್ರೆಸ್​ ಈ ವಿಚಾರವನ್ನು ರಾಜಕೀಯ ಮಾಡಬಾರದು. ಕಾಂಗ್ರೆಸ್​ನ 60 ವರ್ಷ ಆಳ್ವಿಕೆಯಲ್ಲಿ ತುಂಬಾ ಜನರು ಜೈಲಿಗೆ ಹೋಗಿದ್ದಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಚಿಕ್ಕಮಗಳೂರಿನಲ್ಲಿ ಪರೋಕ್ಷವಾಗಿ ಕಾಂಗ್ರೆಸ್ಸಿಗರ ಆರೋಪಗಳಿಗೆ ಟಾಂಗ್​ ನೀಡಿದ್ದಾರೆ.

ABOUT THE AUTHOR

...view details