ಕರ್ನಾಟಕ

karnataka

ETV Bharat / videos

ಮತಾಂತರ ನಿಷೇಧ ಕಾನೂನು ತಂದೇ ತರುತ್ತೇವೆ: ಸಚಿವ ಕೆ. ಸುಧಾಕರ್

By

Published : Nov 7, 2020, 1:24 PM IST

ಚಿಕ್ಕಮಗಳೂರು : ಲವ್ ಜಿಹಾದ್​ಗೆ ಸಂಬಂಧಿಸಿದಂತೆ ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು. ಕಾನೂನನ್ನು ತಂದೇ ತರುತ್ತೇವೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ ಯು ಟಿ ಖಾದರ್ ಅವರಿಂದ ಹೇಳಿಸಿಕೊಂಡು ಈ ಕಾನೂನು ಜಾರಿಗೆ ತರುವ ಅವಶ್ಯಕತೆ ಇಲ್ಲ. ಕಾನೂನು ಜಾರಿಗೊಳಿಸುವ ಬಗ್ಗೆ ಈಗಾಗಲೇ ಎಲ್ಲಾ ಹಂತದಲ್ಲಿ ಚರ್ಚೆಯಾಗಿದೆ. ಮುಂದಿನ ಅಧಿವೇಶನದಲ್ಲೇ ಜಾರಿಗೊಳಿಸುತ್ತೇವೆ ಎಂದರು.

ABOUT THE AUTHOR

...view details