ಸುರಪುರದಲ್ಲಿ 'ಕಲ್ಯಾಣ ಕರ್ನಾಟಕ ಉತ್ಸವ ದಿನ'ದ ಸಂಭ್ರಮ - Surapur 'Welfare Karnataka Festival Day
ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಬದಲಾಗಿ ಇದೇ ಮೊದಲ ಬಾರಿಗೆ 'ಕಲ್ಯಾಣ ಕರ್ನಾಟಕ ಉತ್ಸವ ದಿನ' ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಸುರಪುರ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ನಡೆಸಲಾಯಿತು.
TAGGED:
'ಕಲ್ಯಾಣ ಕರ್ನಾಟಕ ಉತ್ಸವ ದಿನ'